ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಹಲವು ಕಡೆ ಅವಾಂತರ ಸೃಷ್ಟಿಯಾಗಿದೆ.