ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ಕಾವೇರಿ ಆರತಿ ಸಮಾರಂಭವನ್ನು ವಿಜೃಂಭಣೆಯಿಂದ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ತಿಳಿಸಿದರು.