Surprise Me!

ಬೆಳಗಾವಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಆರಂಭದಲ್ಲೇ ವಿಘ್ನ: ಸಮೀಕ್ಷೆಯಿಂದ ಹಿಂದೆ ಸರಿದ ಗಣತಿದಾರರು

2025-09-23 2 Dailymotion

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಬೆಳಗಾವಿ ಜಿಲ್ಲೆಯಲ್ಲಿ ಗಣತಿದಾರರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿರುವ ಸಿಬ್ಬಂದಿ ಜಿಲ್ಲಾಧಿಕಾರಿ ಕಚೇರಿ ಎದುರೇ ಪ್ರತಿಭಟನೆ ನಡೆಸಿದರು.

Buy Now on CodeCanyon