ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಪತ್ನಿ ಸಹಿತ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು.