ಒಂದೇ ಗರ್ಭ ಗುಡಿಯಲ್ಲಿ ಸ್ಥಾಪನೆಯಾಗಿರುವ ಒಂಭತ್ತು ದುರ್ಗೆಯರಿಗೆ ನವರಾತ್ರಿಯ ಈ ದಿನಗಳಲ್ಲಿ ಪ್ರತಿನಿತ್ಯ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತದೆ.