Surprise Me!

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ತಾಂತ್ರಿಕ ಸಮಸ್ಯೆ, ಗೊಂದಲಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸರಿಪಡಿಸುತ್ತೇನೆ- ಸಚಿವ ತಂಗಡಗಿ

2025-09-24 0 Dailymotion

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸುವ ಸಂಬಂಧ ಅಧಿಕಾರಿಗಳ ಸಭೆ ಕರೆದಿದ್ದು, ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುತ್ತೇನೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

Buy Now on CodeCanyon