ನಿನ್ನೆ ಸಂಜೆ ತಾಯಿ ಜೊತೆ ಸ್ನೇಹಿತರ ಜೊತೆಗೆ ಹೊರಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ವ್ಯಕ್ತಿ ಇಂದು ಬೆಳಗ್ಗೆ ಹೆಣವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.