ನಗರದ ಪ್ರಮುಖ ರಸ್ತೆಗಳಲ್ಲಿ ಕಾರ್ ಪೂಲಿಂಗ್ ಪರಿಚಯಿಸಲು ಚಿಂತನೆ ನಡೆಸಲಾಗಿದೆ ಎಂದು ಬಯೋಕಾನ್ ಕಂಪೆನಿ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ತಿಳಿಸಿದರು.