ಎಸ್.ಎಲ್. ಭೈರಪ್ಪ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ: ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಘೋಷಣೆ
2025-09-25 1 Dailymotion
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಗಣ್ಯರು ಎಸ್.ಎಲ್ .ಭೈರಪ್ಪ ಅವರ ಅಂತಿಮ ದರ್ಶನ ಪಡೆದರು.