ಬದುಕಿನ 'ಯಾನ' ಮುಗಿಸಿದ ಭೈರಪ್ಪನವರನ್ನು ನೆನೆದ ಮನೆ ಕೆಲಸದವರು; ಮೈಸೂರಿನಲ್ಲಿ ನಾಳೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
2025-09-25 0 Dailymotion
ಬದುಕಿನ 'ಯಾನ' ಮುಗಿಸಿದ ಕನ್ನಡದ ಪ್ರಸಿದ್ಧ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ಶುಕ್ರವಾರ ಮೈಸೂರಿನಲ್ಲಿ ನೆಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.