ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿ ಪತ್ನಿಯ ಶೀಲದ ಬಗ್ಗೆ ಶಂಕೆ ಹೊಂದಿದ್ದ ಪತಿ ತನ್ನ ಮಕ್ಕಳನ್ನು ಕೊಡಲಿಯಿಂದ ಹತ್ಯೆಗೈದಿದ್ದಾನೆ.