ಕೃಷ್ಣರಾಜ ಸಾಗರದ ಬೃಂದಾವನದಲ್ಲಿ ಗೋಧೂಳಿ ಮುಹೂರ್ತದಲ್ಲಿ ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡಿ ಬಳಿಕ ಕಾವೇರಿ ಆರತಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು.