ಧರ್ಮಸ್ಥಳದಲ್ಲಿ ಭಕ್ತರಿಂದ ಸ್ವಾಮಿ ಮಂಜುನಾಥನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಕ್ಷೇತ್ರವನ್ನು ಉದ್ದೇಶಿಸಿ ಮಾತನಾಡಿದರು.