ಚಾಲಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಆಟೋ ಗ್ಯಾಂಗ್ ಲಕ್ಷಾಂತರ ರೂಪಾಯಿ ಹಣದೊಂದಿಗೆ ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.