ಖಾಸಗಿ ಬಸ್ ಸಂಸ್ಥೆಯ ಮಾಲೀಕನೋರ್ವನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳ ತಂಡವೊಂದು ಚಾಕು ಮತ್ತು ತಲವಾರ್ನಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದೆ.