ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿರುವುದರಿಂದ ಭೀಮಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.