ಬಾಲ್ಯ ವಿವಾಹ ಹಾಗೂ ಪೋಕ್ಸೊ ಪ್ರಕರಣ ಸಂಬಂಧಿಸಿದಂತೆ ಮಕ್ಕಳ ಸಹಾಯವಾಣಿ 1098 ಇದ್ದು, ಯಾವುದೇ ಸಮಸ್ಯೆಗಳು ಎದುರಾದರೆ ಮಕ್ಕಳು ಈ ಸಂಖ್ಯೆಗೆ ಕರೆ ಮಾಡಬಹುದು.