Surprise Me!

ಮಹಾರಾಷ್ಟ್ರದಲ್ಲಿ ಮಹಾಮಳೆ.. ಭೀಮಾ ಭೋರ್ಗರೆತ, ಮಹಾರಾಷ್ಟ್ರದಿಂದ 3.45 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

2025-09-29 1 Dailymotion

<p>ಮಹಾರಾಷ್ಟ್ರದಲ್ಲಿ ಮಹಾಮಳೆ ಮುಂದುವರೆದಿದೆ. ಮಹಾರಾಷ್ಟ್ರದ ಜಲಾಶಯಗಳಿಂದ​  ಬಿಡುಗಡೆ ಮಾಡ್ತಿರೋ ನೀರು ಕಲ್ಯಾಣ ಕರ್ನಾಟದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಮಾಡಿದೆ. ಸಾವಿರಾರು ಎಕರೆ ಹೊಲಗದ್ದೆಗಳು ಜಲಾವೃತಗೊಂಡಿದ್ದು ಅನ್ನದಾತರು ಕಂಗಾಲಾಗಿದ್ದಾರೆ. </p>

Buy Now on CodeCanyon