ದಸರಾ ಪ್ರಯುಕ್ತ ಆಯೋಜಿಸಲಾಗಿದ್ದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ದೇಶ-ವಿದೇಶಗಳ ವಿವಿಧ ತಳಿಯ ಶ್ವಾನಗಳು ಭಾಗವಹಿಸಿದ್ದವು.