<p>ಟಾಲಿವುಡ್ನ ಸೂಪರ್ ಸ್ಟಾರ್ ಜ್ಯೂನಿಯರ್ ಎನ್ಟಿಆರ್ಗೆ ರಿಷಬ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಾರಂತೆ..? ಕಾಂತಾರದಲ್ಲಿ ಜ್ಯೂನಿಯರ್ ಎನ್ಟಿಆರ್ ನಟಿಸಿದ್ದಾರಂತೆ. ಜ್ಯೂನಿಯರ್ ಎನ್ಟಿಆರ್ ಹಾಗು ಪ್ರಶಾಂತ್ ನೀಲ್ ಸಿನಿಮಾದಲ್ಲಿ ನಮ್ಮ ಶೆಟ್ರು ಕಾಣಿಸುತ್ತಾರಂತೆ. </p>