ಬೆಂಗಳೂರು ಗ್ರಾಮಾಂತರ ಜಿಲ್ಲೆಯ 3.74 ಲಕ್ಷ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ
2025-09-29 4 Dailymotion
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಶೀಘ್ರಗತಿಯಲ್ಲಿ ಮುಗಿಸುವ ನಿಟ್ಟಿನಲ್ಲಿ 250ಕ್ಕೂ ಅಧಿಕ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.