ಅನಧಿಕೃತ ಪ್ರಾಣಿಪಾಲನಾ ಕೇಂದ್ರಕ್ಕೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು 100 ಪ್ರಾಣಿಗಳನ್ನು ರಕ್ಷಣೆ ಮಾಡಿರುವ ಘಟನೆ ಸಾಲಿಗ್ರಾಮದಲ್ಲಿ ನಡೆದಿದೆ.