ದಸರಾ ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಮೆಸ್ಕಾಂ ನೌಕರರಿಗೆ ಮತ್ತು ಸಾರ್ವಜನಿಕರಿಗೆ ಬಾಳೆಹಣ್ಣು, ಇಡ್ಲಿ ತಿನ್ನುವ ಸ್ಪರ್ಧೆ ಏರ್ಪಡಿಸಲಾಗಿತ್ತು.