ಖಾಸಗಿ ಬಸ್ ಸಂಸ್ಥೆಯ ಮಾಲೀಕ ಹಾಗೂ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.