ಶಿಕ್ಷಕಿ ರಾಧಾ ಎಂಬುವವರು ಕೇವಲ ಐದು ದಿನಗಳಲ್ಲಿ ಬರೋಬ್ಬರಿ 116 ಮನೆಗಳನ್ನು ಸಮೀಕ್ಷೆ ಮಾಡಿ ಗಣತಿ ಕಾರ್ಯ ಪೂರ್ಣಗೊಳಿಸಿದ್ದಾರೆ.