Surprise Me!

ಶಕ್ತಿಸೌಧದಲ್ಲಿ ಆಯುಧ ಪೂಜೆ: ಸಚಿವರು, ಅಧಿಕಾರಿಗಳ ಕೊಠಡಿಗಳು ಹೂವು, ರಂಗೋಲಿಗಳಿಂದ ಸಿಂಗಾರ

2025-09-30 8 Dailymotion

ನಾಳೆ ಆಯುಧ ಪೂಜೆ ಪ್ರಯುಕ್ತ ಇಂದೇ ವಿಧಾನಸೌಧ, ವಿಕಾಸಸೌಧದಲ್ಲಿ ಪೂಜೆ ನೆರವೇರಿಸಲಾಯಿತು. ಕೊಠಡಿಗಳ ಬಾಗಿಲಿಗೆ, ಒಳಗೆ, ಹೊರಗೆ ಹೂವಿನ ಅಲಂಕಾರ, ಬಾಳೆ ದಿಂಡು, ರಂಗೋಲಿ ಹಾಕುವ ಮೂಲಕ ಹೊಸ ಸ್ಪರ್ಶ ನೀಡಲಾಗಿತ್ತು.

Buy Now on CodeCanyon