ಸಿಎಂ ಸಿದ್ದರಾಮಯ್ಯ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.