<p>ಏಷ್ಯಾಕಪ್ ಟೂರ್ನಿ ಮುಗಿದು ಮೂರು ದಿನ ಕಳೆದಿದೆ. ಹೀಗಿದ್ದೂ ಚಾಂಪಿಯನ್ ಭಾರತಕ್ಕೆ ಇನ್ನೂ ಟ್ರೋಫಿ ಸಿಕ್ಕಿಲ್ಲ. ಏಷ್ಯಾಕಪ್ ಫೈನಲ್‌ನಲ್ಲಿ ಬದ್ದ ಎದುರಾಳಿ ಪಾಕಿಸ್ತಾವನ್ನು ಮಣಿಸಿದ ಟೀಂ ಇಂಡಿಯಾ ಒಂಬತ್ತನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಆದ್ರೆ ಪಾಕಿಸ್ತಾನದ ಗೃಹ ಸಚಿವ ಹಾಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಟೀಂ ಇಂಡಿಯಾ ನಿರಾಕರಿಸಿದ್ದು ನಿಮಗೆಲ್ಲಾ ಗೊತ್ತೇ ಇದೆ.</p>