ಈ ಬಾರಿಯೂ ಹೆಣ್ಣಾನೆ ಇಲ್ಲದೇ, ಗಂಡಾನೆಗಳೊಂದಿಗೆ ನಡೆಯಲಿದೆ ಶಿವಮೊಗ್ಗ ದಸರಾ ಜಂಬೂ ಸವಾರಿ
2025-10-01 10 Dailymotion
ಶಿವಮೊಗ್ಗದ ಆಂಜನೇಯ ದೇವಾಲಯದ ಬಳಿ ಪುಷ್ಪಾರ್ಚನೆ ಮಾಡುವ ಮೂಲಕ ಶಿವಮೊಗ್ಗ ಗುರುವಾರ ಮಧ್ಯಾಹ್ನ ದಸರಾ ಜಂಬೂ ಸವಾರಿಗೆ ಚಾಲನೆ ನೀಡಲಾಗುತ್ತಿದೆ. ಜಂಬೂ ಸವಾರಿಯಲ್ಲಿ ಮೂರು ಆನೆಗಳು ಭಾಗವಹಿಸಲಿವೆ.