ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಈ ಕುರಿತಂತೆ ಮಾಧ್ಯಮದವರಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.