ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರು ಗಾಂಧಿ ಜಯಂತಿ ಆಚರಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.