ಕಾರವಾರ ನೂತನ ಆಸ್ಪತ್ರೆ ಕಟ್ಟಡದ ಒಂದು ಭಾಗದ ರೂಫ್ (POP) ಉದ್ಘಾಟನೆಗೂ ಮುನ್ನವೇ ಕಿತ್ತು ಬಿದ್ದಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.