ಅಧಿಕಾರ ಹಂಚಿಕೆ ಸಂಬಂಧ ಕಾಂಗ್ರೆಸ್ನಲ್ಲಿ ಈಗ ಜಗಳ ಆರಂಭವಾಗಿದೆ. ಈ ಜಗಳದಲ್ಲಿ ಸರ್ಕಾರ ಪತನವಾದರೆ ನಾವಂತೂ ಸರ್ಕಾರ ಮಾಡಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದರು.