ತಾವೇ ಹೆಚ್ಚಿಸಿದ ಜಿಎಸ್ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.