ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ ಇಂದು ಹೊರಬಂದಿದೆ. ಅರ್ಚಕ ದಶರಥ ಪೂಜಾರ್ ಅವರು ಕಾರ್ಣಿಕ ನುಡಿದಿದ್ದಾರೆ.