ದಸರಾ ರಜೆಯ ಹಿನ್ನೆಲೆಯಲ್ಲಿ ಎಂಟು ಜನರನ್ನು ಒಳಗೊಂಡ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಕುಟುಂಬವು ಕಡಲ ತೀರದ ಪ್ರವಾಸಕ್ಕೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ.