ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಂಗಾನಟ್ಟಿ ಗ್ರಾಮದ ರೈತರೊಬ್ಬರು ಜೋಳದ ದಂಟಿನಿಂದ ಬೆಲ್ಲ ತಯಾರಿಸಿದ್ದಾರೆ.