ಬಿಹಾರ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.