ಸಚಿವ ಸತೀಶ್ ಜಾರಕಿಹೊಳಿ ಅವರು ವಾಲ್ಮೀಕಿ ಸಮುದಾಯಕ್ಕೆ ಎರಡು ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಡುತ್ತೇವೆ ಎಂದು ಹೇಳಿದ್ದಾರೆ.