ಮೃತ ಪ್ರಾಣಿಗಳ ಅಂತ್ಯಸಂಸ್ಕಾರಕ್ಕೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಸಿದ್ಧಪಡಿಸಿದ್ದು, ಈ ಪ್ರಾಣಿಗಳ ಅಂತ್ಯಕ್ರಿಯೆ ಘಟಕ ರಾಜ್ಯದಲ್ಲಿಯೇ ಪ್ರಥಮವಾಗಿದೆ.