ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವೇಳೆ ಶಿಕ್ಷಕರೊಬ್ಬರಿಗೆ ಹೃದಯಾಘಾತವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.