ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪವರ್ ಶೇರಿಂಗ್ ಕುರಿತು ಮಾತನಾಡಿದ್ದಾರೆ. ಪವರ್ ಶೇರಿಂಗ್ ಗೊಂದಲ ನಿವಾರಿಸಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ಸರಿಯಾಗಿದೆ ಎಂದಿದ್ದಾರೆ.