ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ಇಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.