ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ನಿಗದಿ ಆಗಿರುವ ಹಿನ್ನೆಲೆಯಲ್ಲಿ ಇಂದು ರಮೇಶ ಕತ್ತಿ ನಾಮಪತ್ರ ಸಲ್ಲಿಸಿದರು.