ಮೈಸೂರಲ್ಲಿ ಹಾಡಹಗಲೇ ಬರ್ಬರ ಕೊಲೆ ನಡೆದಿದೆ. ಕಾರು ಅಡ್ಡಗಟ್ಟಿ ವ್ಯಕ್ತಿಯ ಕೊಲೆ ಮಾಡಿ ಕಿಡಿಗೇಡಿಗಳು ಎಸ್ಕೇಪ್ ಆಗಿದ್ದಾರೆ.