Surprise Me!

ವಾಯುವ್ಯ ಸಾರಿಗೆ ಸಂಸ್ಥೆಗೆ 200 ಇವಿ ಬಸ್: ಹುಬ್ಬಳ್ಳಿ, ಬೆಳಗಾವಿಯಲ್ಲಿ ಡಿಪೋ ನಿರ್ಮಾಣಕ್ಕೆ ಸಿದ್ಧತೆ

2025-10-08 12 Dailymotion

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 200 ವಿದ್ಯುತ್‌ಚಾಲಿತ ಬಸ್‌ಗಳನ್ನು ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಮುಂದಿನ ದಿನಗಳಲ್ಲಿ 100 ಇವಿ ಬಸ್​ಗಳು ​ಅವಳಿ ನಗರದ ಪ್ರಯಾಣಿಕರಿಗೆ ಸೇವೆ ನೀಡಲಿವೆ.

Buy Now on CodeCanyon