Surprise Me!

ಚಿತ್ರಮಂದಿರದಲ್ಲಿ ದೈವದ ವೇಷ ತೊಟ್ಟು ಹುಚ್ಚಾಟ! ದೈವಗಳ ಅನುಕರಣೆ ಮಾಡಿದ್ರೆ ಕಾನೂನು ಕ್ರಮ!

2025-10-08 3,415 Dailymotion

<p>ಕಾಂತಾರ ಚಾಪ್ಟರ್-1 ಸಿನಿಮಾ ಬಾಕ್ಸಾಫೀಸ್​​ನಲ್ಲಿ ಅಬ್ಬರಿಸ್ತಾ ಇದೆ. ಸೋಮವಾರದ ದಿನವೂ ದಾಖಲೆ ಕಲೆಕ್ಷನ್ ಆಗಿದೆ. ಆದ್ರೆ  ಈ ನಡುವೆ ಸಿನಿಮಾತಂಡಕ್ಕೆ ತಲೆನೋವು ತಂದಿರೋದು ದೈವದ ವೇಷ, ಹಾಕೋದು ದೈವ ಆವಾಹನೆಯಾದಂತೆ ನಟಿಸೋ ಹುಚ್ಚು ಪ್ರೇಕ್ಷಕರು. ಈ ರೀತಿ ಮಾಡಿದರೆ ಅದು ಪವಿತ್ರ ದೈವಗಳಿಗಹೆ ಅವಮಾನ ಮಾಡಿದಂತೆ.. ಹೀಗೆ ಹುಚ್ಚಾಟ ಆಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.</p>

Buy Now on CodeCanyon