ಅಭಿನಯ ಚಕ್ರವರ್ತಿ ಖ್ಯಾತಿಯ ಸುದೀಪ್ ನಿರೂಪಣೆಯ 'ಬಿಗ್ ಬಾಸ್ ಸೀಸನ್ 12' ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮಾಜಿ ಸ್ಪರ್ಧಿ ಅನುಪಮಾ ಗೌಡ ಪ್ರತಿಕ್ರಿಯಿಸಿದ್ದಾರೆ.