ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರಿಗೆ ಇನ್ನೂ ಸಿಕ್ಕಿಲ್ಲ ಬದಲಿ ನಿವೇಶನ
2025-10-09 29 Dailymotion
ಸೋಗಾನೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದ್ದ ನಾವು ಬದಲಿ ನಿವೇಶನಕ್ಕಾಗಿ ಹೈಕೋರ್ಟ್ಗೆ ಹೋಗಿ ಆದೇಶ ಮಾಡಿಸಿಕೊಂಡು ಬಂದರೂ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ರೈತರು ದೂರಿದ್ದಾರೆ.