ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿಯ ಗರ್ಭಗುಡಿ ಬಾಗಿಲು ಇಂದು ತೆರೆಯಲಾಯಿತು. ಈ ಮೂಲಕ ಈ ವರ್ಷ ಹಾಸನಾಂಬೆಯ ದರ್ಶನಕ್ಕೆ ಚಾಲನೆ ಸಿಕ್ಕಿದೆ.